Flag of Indiaसत्यमेव जयते
GOOD INDIA KARNATAKA

ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಪುತ್ತೂರು: ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿಯಾದ ಘಟನೆ ಪುತ್ತೂರು ತಾಲ್ಲೂಕಿನ ನಿಡ್ಪಳ್ಳಿ ಗ್ರಾಮದ ಕುಡ್ಚಿಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗