Flag of Indiaसत्यमेव जयते
BAD INDIA KARNATAKA

ಕೊಪ್ಪಳದಲ್ಲಿ ಬಸ್ ಪ್ರಯಾಣ ದರ ಏರಿಕೆ ವಾಪಸ್‌ಗೆ ಆಗ್ರಹ

ಕೊಪ್ಪಳ: ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಬಸ್ ಪ್ರಯಾಣ ದರ ಏರಿಸುವ ಮೂಲಕ ರಾಜ್ಯ ಸರ್ಕಾರ ಗಾಯದ ಮೇಲೆ ಬರೆ ಎಳೆದಿದ್ದು, ದರ ಏರಿಕೆಯನ್ನು ಈ ಕೂಡಲೇ ವಾಪಸ್‌ ಪಡೆಯಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಒತ್ತಾಯಿಸಿದ್ದಾರೆ.

ಪ್ರಜಾವಾಣಿ Thu, 05 Nov 2026 00:40
Read the original at ಪ್ರಜಾವಾಣಿ ↗