Flag of Indiaसत्यमेव जयते
RESPONSE POLITICS KARNATAKA

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು (Bengaluru) ಮತ್ತು ಬೆಳಗಾವಿ (Belagavi) ನಡುವೆ ವಿಶೇಷ ರೈಲು ಸಂಚರಿಸಲಿವೆ. ಬೆಂಗಳೂರು ಹಾಗೂ ಬೆಳಗಾವಿ ನಡುವೆ ನ.7ರಿಂದ 10ರವರೆಗೆ ವಿಶೇಷ ರೈಲು ಸಂಚರಿಸಲಿವೆ. ಹಬ್ಬದ ಹಿನ್ನೆಲೆ ಬೆಂಗಳೂರಿನಿಂದ

Public TV ಕನ್ನಡ Fri, 06 Nov 2026 06:31
Read the original at Public TV ಕನ್ನಡ ↗