UGLY
INDIA
KARNATAKA
ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹ ದಲಿತ ಸಂಘಟನೆಗಳ ಪ್ರತಿಭಟನೆ

ಧಾರವಾಡ: ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟಿಯ ಅಭಿಷೇಕ್ ಚಲವಾದಿ ಹಾಗೂ ಅಳ್ನಾವರ ತಾಲ್ಲೂಕಿನ ಕೋಗಿಲಗೇರಿಯ ಶ್ರೀಕಾಂತ ಚಲವಾದಿ ಮೇಲೆ ಹಲ್ಲೆ ಹಾಗೂ ಅಳ್ನಾವರ ತಾಲ್ಲೂಕಿನ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ದೂರು ದಾಖಲಿಸಲು ಕ್ರಮ ವಹಿಸದ, ದೂರುದಾ
Read the original at ಪ್ರಜಾವಾಣಿ ↗