CRISIS
INDIA
KARNATAKA
ಕಾರು ಬೈಕ್ ಅಪಘಾತ: ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಾಯ

ಹಿರೀಸಾವೆ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯ ದಿಡಗ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.
Read the original at ಪ್ರಜಾವಾಣಿ ↗