UGLY
INDIA
KARNATAKA
ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ದೂರು

ಪುತ್ತೂರು: ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಪುತ್ತೂರಿನ ವ್ಯಕ್ತಿಯೊಬ್ಬ ತನ್ನ ಮನೆಗೆ ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಿ ಕಡಬ ತಾಲ್ಲೂಕಿನ ಯುವತಿಯೊಬ್ಬರು ಇಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Read the original at ಪ್ರಜಾವಾಣಿ ↗