CONTESTED
BUSINESS
KARNATAKA
ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ನಾಳೆ ಪ್ರತಿಭಟನೆ

ಶಿವಮೊಗ್ಗ: ‘ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಖರಿಯನ್ನು ಖಂಡಿಸಿ ರಾಷ್ಟ್ರಭಕ್ತರ ಬಳಗದ ಮಹಿಳಾ ಘಟಕದ ವತಿಯಿಂದ ನ. 6ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ಘಟಕದ ಅಧ್ಯಕ್ಷೆ ಕೆಂಪಮ್ಮ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗