Flag of Indiaसत्यमेव जयते
UGLY INDIA KARNATAKA

ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು ಬ್ರಹ್ಮಾವರ

ಬ್ರಹ್ಮಾವರ: ಸಾಲಿಗ್ರಾಮದ ಪಾರಂಪಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ವೇಳೆ 8ನೇ ಮಹಡಿಯಿಂದ ಬಿದ್ದು ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಮೃತಪಟ್ಟಿದ್ದಾರೆ.

ಪ್ರಜಾವಾಣಿ Tue, 27 Oct 2026 00:40
Read the original at ಪ್ರಜಾವಾಣಿ ↗