GOOD
INDIA
KARNATAKA
ಕುಮಾರಸ್ವಾಮಿ ಊಸರವಳ್ಳಿ ರಾಜಕಾರಣ ಬಿಡಲಿ: ಹೆಚ್‌ಡಿಕೆಗೆ ಬಾಲಕೃಷ್ಣ ಟಾಂಗ್

ರಾಮನಗರ: ಕುಮಾರಸ್ವಾಮಿ (HD Kumaraswamy) ಮೊದಲು ಊಸರವಳ್ಳಿ ರಾಜಕಾರಣ ಮಾಡುವುದನ್ನು ಬಿಡಬೇಕು ಮತ್ತು ವೈಯಕ್ತಿಕ ವಿಚಾರಗಳನ್ನು ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಚಿವ ಹೆಚ್.ಸಿ ಬಾಲಕೃಷ್ಣ (HC Balakrishna) ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಮಾಜಿ ಸಿಎ
Read the original at Public TV ಕನ್ನಡ ↗