Flag of Indiaसत्यमेव जयते
BAD INDIA KARNATAKA

ಶಿವಮೊಗ್ಗ: ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಪ್ರತಿಭಟನೆ

ಶಿಕಾರಿಪುರ: ‘ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಿದರೆ ಮಧ್ಯಕರ್ನಾಟಕದ ಐದು ಜಿಲ್ಲೆಯ ಜನರಿಗೆ ಅನುಕೂಲ ಆಗುತ್ತದೆ’ ಎಂದು ವಕೀಲರ ಸಂಘದ ಅಧ್ಯಕ್ಷ ಎಂ.ಜಿ.ಉಮೇಶ್ ಪ್ರತಿಪಾದಿಸಿದರು.

ಪ್ರಜಾವಾಣಿ Sat, 31 Oct 2026 01:00
ಪ್ರಜಾವಾಣಿ पर मूल खबर पढ़ें ↗