Flag of Indiaसत्यमेव जयते
BAD INDIA KARNATAKA

ಹುಮನಾಬಾದ್‌: ಕಾರ್ಮಿಕರಿಂದ ಪ್ರತಿಭಟನೆ

ಹುಮನಾಬಾದ್: ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗