GOOD
INDIA
KARNATAKA
ಕೊಪ್ಪಳದ ರೈತನ ಚೆಂಡು ಹೂವಿನ ತೋಟದಲ್ಲಿ ರಾರಾಜಿಸುತ್ತಿದೆ ಪ್ರಧಾನಿ ಮೋದಿ ಹೆಸರು

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಕ್ಕಳ ಗ್ರಾಮದ ರೈತ ಬಸವರಾಜ ಜಾಲಿಹಾಳ ತಮ್ಮ 1 ಎಕರೆ ಜಮೀನಿನಲ್ಲಿ ಮೋದಿ ಹೆಸರು ಮೂಡುವಂತೆ ಚೆಂಡು ಹೂವಿನ ಕೃಷಿ ಮಾಡಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನೆಟ್ಟಿಗರು ಈ ವಿಡಿಯೋ ನೋಡಿ ರೈತನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರ
TV9 ಕನ್ನಡ पर मूल खबर पढ़ें ↗