CONTESTED
BUSINESS
KARNATAKA
ಬೆಲೆ ಏರಿಕೆ ವಾಪಸ್ ಪಡೆಯಲು ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್ ಪ್ರತಿಭಟನೆ

ಹಾಸನ: ಅಗತ್ಯ ವಸ್ತುಗಳು, ಹಾಲಿನ ಉತ್ಪನ್ನಗಳು ಹಾಗೂ ಬಸ್ ಪ್ರಯಾಣ ದರಗಳ ನಿರಂತರ ಏರಿಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಜೆಡಿಎಸ್ ಪಕ್ಷದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
Read the original at ಪ್ರಜಾವಾಣಿ ↗