GOOD
INDIA
KARNATAKA
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ: ನಾಡಗೌಡ

ಮುದ್ದೇಬಿಹಾಳ: ಪಾಲಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರವನ್ನೂ ನೀಡಬೇಕು. ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನ ಎಂಬುದನ್ನು ಅರಿತು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪ್ರಜಾವಾಣಿ पर मूल खबर पढ़ें ↗