GOOD
INDIA
KARNATAKA
ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಸರ್ಕಾರಕ್ಕೆ ಎಚ್ಚರಿಕೆ

ಬಳ್ಳಾರಿ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನ ಗೆಲ್ಲಿಸುವ ಮೂಲಕ ಸುಶಿಕ್ಷಿತ ಮತದಾರರು ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಈ ಫಲಿತಾಂಶವು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಎಚ್ಚರಿಕೆಯ ಗಂಟೆಯಾಗಿದೆ’ ಎಂದು ವಿಧಾನ ಪರಿಷತ್ನ ಬಿಜೆಪಿ
Read the original at ಪ್ರಜಾವಾಣಿ ↗