Flag of Indiaसत्यमेव जयते
BAD INDIA KARNATAKA

ಹುಣಸಗಿ ಕೊಡೇಕಲ್ ಗ್ರಾಮದಲ್ಲಿ ಅಕ್ರಮ ಮನೆ ನಿರ್ಮಾಣ ತಡೆಯಿರಿ ಎಂದು ದೂರು

ಹುಣಸಗಿ: ತಾಲ್ಲೂಕಿನ ಕೊಡೇಕಲ್ ಗ್ರಾಮದಲ್ಲಿ ಗಾಯರಾಣ ಜಮೀನನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹುಣಸಗಿ ಡಿಎಸ್‌ಎಸ್‌ ಪದಾಧಿಕಾರಿಗಳು ಯಾದಗಿರಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಪ್ರಜಾವಾಣಿ Thu, 29 Oct 2026 01:00
ಪ್ರಜಾವಾಣಿ पर मूल खबर पढ़ें ↗