Flag of Indiaसत्यमेव जयते
GOOD INDIA KARNATAKA

ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ - ಪ್ರಕಾಶಾನಂದಜಿ ಮಹಾರಾಜ್‌

ರಾಣೆಬೆನ್ನೂರು: ‘ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ, ನೈಜ ಸುದ್ದಿಗಳನ್ನು ಪ್ರಕಟಿಸುವ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದಜಿ ಮಹಾರಾಜ್‌ ಹೇಳಿದರು.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗