Flag of Indiaसत्यमेव जयते
GOOD INDIA KARNATAKA

ಸಿರುಗುಪ್ಪ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಸಿರುಗುಪ್ಪ: ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ದಿ.ಕಾಂಚನಬಾಯಿ ಬನ್ಸಿಲಾಲ್ ಜೈನ್ ಹಾಗೂ ಸುರೇಂದ್ರ ಕುಮಾರ್ ಜೈನ್ ಅವರ ಸ್ಮರಣಾರ್ಥವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗