BAD
INDIA
KARNATAKA
ಕಾನೂನು ಅರಿವಿನ ಕೊರತೆಯಿಂದ ಭ್ರಷ್ಟಾಚಾರ ಹೆಚ್ಚುತ್ತಿದೆ

ಹಾವೇರಿ: ‘ತುರ್ತು ಕೆಲಸ, ಅನಗತ್ಯ ವಿಳಂಬ, ಕಾನೂನು ಪ್ರಕ್ರಿಯೆಗಳ ಬಗ್ಗೆ ಜನರಲ್ಲಿರುವ ಅರಿವಿನ ಕೊರತೆಯೇ ಲಂಚದ ಪ್ರವೃತ್ತಿಗೆ ಕಾರಣವಾಗುತ್ತಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪ ಎನ್.
Read the original at ಪ್ರಜಾವಾಣಿ ↗