GOOD
INDIA
KARNATAKA
ಬೆಂಗಳೂರಿನಲ್ಲಿ ನಿಯಮ ಪಾಲಿಸದ ಪಿಜಿಗಳಿಗೆ ಜಿಬಿಎ ಬಿಗ್ ಶಾಕ್; 909 ಪಿಜಿಗಳಿಗೆ ನೋಟಿಸ್

ಬೆಂಗಳೂರಿನಲ್ಲಿ ಹೈಕೋರ್ಟ್ ಆದೇಶದಂತೆ ನಿಯಮ ಪಾಲಿಸದ ಪಿಜಿಗಳ ವಿರುದ್ಧ ಜಿಬಿಎ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ವ್ಯಾಪ್ತಿಯಲ್ಲಿ 909 ಪಿಜಿಗಳಿಗೆ ನೋಟಿಸ್ ನೀಡಲಾಗಿದ್ದು, ಕೇವಲ 279 ಪಿಜಿಗಳು ಮಾತ್ರ ನಿಯಮ ಪಾಲಿಸಿರುವುದು ಗೊತ್ತಾಗಿದೆ. 600ಕ್ಕೂ ಹೆಚ್ಚು ಪಿಜಿಗಳಿಗೆ ಎರಡನೇ
Read the original at TV9 ಕನ್ನಡ ↗