Flag of Indiaसत्यमेव जयते
GOOD INDIA KARNATAKA

ದರ್ಶನ್ ಪುತ್ರ ವಿನೀಶ್​ ಹುಟ್ಟುಹಬ್ಬ, ಶುಭ ಹಾರೈಸಿದ ವಿಜಯಲಕ್ಷ್ಮಿ ದರ್ಶನ್

ಪುತ್ರನ ಹುಟ್ಟುಹಬ್ಬಕ್ಕೆ ವಿಜಯಲಕ್ಷ್ಮಿ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ ಫೋಟೊ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ, ಮಗನಿಗಾಗಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಧನ್ವೀರ್ ಗೌಡ ಹಾಗೂ ವಿಜಯಲಕ್ಷ್ಮಿ ನಡುವಿನ ಜಟಾಪಟಿ ದೊಡ್ಡ ಮಟ

TV9 ಕನ್ನಡ Sat, 31 Oct 2026 01:56
TV9 ಕನ್ನಡ पर मूल खबर पढ़ें ↗