GOOD
INDIA
KARNATAKA
ಬೆಂಗಳೂರಿನಲ್ಲಿ ಆತಂಕ ತಂದ ಹವಮಾನ ಬದಲಾವಣೆ: ಮಕ್ಕಳಲ್ಲಿ ಹೆಚ್ಚಿದ ವೈರಲ್ ಫೀವರ್, ಡೆಂಗ್ಯೂ

ಬೆಂಗಳೂರಿನಲ್ಲಿ ಮಳೆ ಹೆಚ್ಚಾದಂತೆ ಮಕ್ಕಳಲ್ಲಿ ಡೆಂಗ್ಯೂ, ವೈರಲ್ ಜ್ವರ, ಶೀತ, ಕೆಮ್ಮಿನಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿವೆ. ಮಳೆ ನೀರು ನಿಂತು ಸೊಳ್ಳೆಗಳ ಉತ್ಪತ್ತಿಯಿಂದ ಡೆಂಗ್ಯೂ ಪ್ರಕರಣಗಳು ಏರಿಕೆ ಆಗಿವೆ. ಹೀಗಾಗಿ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ
Read the original at TV9 ಕನ್ನಡ ↗