Flag of Indiaसत्यमेव जयते
GOOD INDIA KARNATAKA

ಹೊಸಪೇಟೆ: ಮಹಿಳಾ ಸುರಕ್ಷತಾ ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ

ಹೊಸಪೇಟೆ (ವಿಜಯನಗರ): ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ ಶುಕ್ರವಾರ ಇಲ್ಲಿನ ವಿಜಯನಗರ ಕಾಲೇಜಿನಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗