GOOD
INDIA
KARNATAKA
ಹುಂಚಾ ಮುತ್ತಿನಕೆರೆಗೆ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಕೋಣಂದೂರು: ಸಮೀಪದ ಪ್ರಸಿದ್ಧ ಜೈನ ಯಾತ್ರಾಸ್ಥಳ ಹುಂಚಾದ ಮುತ್ತಿನ ಕೆರೆಗೆ ತಡೆಗೋಡೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ₹47.50 ಲಕ್ಷ ಅನುದಾನ ಬಿಡುಗಡೆಯಾಗಿದೆ.
ಪ್ರಜಾವಾಣಿ पर मूल खबर पढ़ें ↗