Flag of Indiaसत्यमेव जयते
GOOD INDIA KARNATAKA

ಹಾನಗಲ್-ಶಿರಸಿ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಜನರು ಗೋಳು

ಹಾವೇರಿ: ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಹಾನಗಲ್– ಶಿರಸಿ ರಸ್ತೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಇದರಿಂದ ಜನರು ನಿತ್ಯವೂ ಗೋಳು ಅನುಭವಿಸುವಂತಾಗಿದೆ. ‘ರಸ್ತೆ ಸುಧಾರಣೆಗಾಗಿ ಸಾಕಷ್ಟು ಮನವಿ ನೀಡಿದರೂ ಪ್ರಯೋಜನವಾಗುತ್ತಿಲ್ಲ’ ಎಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರು

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗