Flag of Indiaसत्यमेव जयते
GOOD INDIA KARNATAKA

ಕುರುಹಿನಶೆಟ್ಟಿ ಸಂಘದ ಕಾರ್ಯ ಮಾದರಿ: ರವೀಂದ್ರ ಹರ್ತಿ

ಹುಬ್ಬಳ್ಳಿ: ನಾಲ್ಕು ವರ್ಷದ ಹಿಂದೆ ಆರಂಭವಾದ ನವನಗರದ ಕುರುಹಿನಶೆಟ್ಟಿ (ನೇಕಾರ) ಸಮಾಜ ಅಭಿವೃದ್ಧಿ ಸಂಘ, ಈಗ ಸಾಕಷ್ಟು ಪ್ರಗತಿ ಸಾಧಿಸಿ ಇತರರಿಗೆ ಮಾದರಿಯಾಗಿದೆ’ ಎಂದು ಧಾರವಾಡ ಜಿಲ್ಲಾ ನೇಕಾರ ಸಮುದಾಯ ಒಕ್ಕೂಟದ ಅಧ್ಯಕ್ಷ ರವೀಂದ್ರ ಹರ್ತಿ ಹೇಳಿದರು.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗