CRISIS
INDIA
KARNATAKA
ಚಾಮರಾಜನಗರದಲ್ಲಿ ಕಾರು ಡಿಕ್ಕಿ ಹೊಡೆದು ವೃದ್ಧೆ ಸಾವು

ಚಾಮರಾಜನಗರ: ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಶನಿವಾರ ನಗರದ ರೈಲ್ವೆ ಬಡಾವಣೆಯ ನಿವಾಸಿ ದುಂಡಮ್ಮ (60) ವೃದ್ಧೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗