Flag of Indiaसत्यमेव जयते
BAD INDIA KARNATAKA

ಜಿಲ್ಲೆ ಜಿಲ್ಲೆಯಲ್ಲೂ ಕಬ್ಬು ಬೆಳೆಗಾರರ ಕಿಚ್ಚು: ಹೆದ್ದಾರಿ ತಡೆ, ಬಸ್‌ಗಳಿಗೆ ಮುತ್ತಿಗೆ; ರಾಜ್ಯಾದ್ಯಂತ ಹೋರಾಟ

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು, ರೈತರು ರಸ್ತೆಗಳಲ್ಲಿ ಟೆಂಟ್ ಹಾಕಿ, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ ನಿಗದಿಪಡಿಸಬೇಕು ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ರಾಜ್ಯಾ

TV9 ಕನ್ನಡ Sat, 31 Oct 2026 14:13
Read the original at TV9 ಕನ್ನಡ ↗