Flag of Indiaसत्यमेव जयते
GOOD INDIA KARNATAKA

ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯ: ಪರಮೇಶ್ವರ್

– ರಾಜ್ಯದಲ್ಲಿ ಬರದಿಂದ ಸುಮಾರು 62 ಸಾವಿರ ಕೋಟ ರೂ. ನಷ್ಟ ಬೆಂಗಳೂರು: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ ಎಂದು ಉಪ ಮುಖ್ಯಮಂ

Public TV ಕನ್ನಡ Thu, 22 Oct 2026 09:10
Read the original at Public TV ಕನ್ನಡ ↗