GOOD
INDIA
KARNATAKA
ಮತದಾರರ ಪಟ್ಟಿಯ ಪರಿಷ್ಕರಣೆ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಸತೀಶ ಜಾರಕಿಹೊಳಿ

ಬೆಳಗಾವಿ: ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಹಿಂದಿನ ದಿನ ಪತ್ರಿಕಾಗೋಷ್ಠಿಯಲ್ಲಿ ನೀಡಿದ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ. ನಾನು ಬೇರೆ ರಾಜ್ಯಗಳಲ್ಲಿ ಫಾರ್ಮ್ ಸಂಖ್ಯೆ 7 ಬಳಸಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಕಡಿತಗೊಳಿಸುವ ಪ್ರಯತ್ನ ನಡೆದಿರುವುದನ್ನು
ಪ್ರಜಾವಾಣಿ पर मूल खबर पढ़ें ↗