Flag of Indiaसत्यमेव जयते
GOOD INDIA KARNATAKA

ಕಾಚಗೊಂಡನಹಳ್ಳಿ ಪರಿಶಿಷ್ಟರಿಗೆ ಮಂಜೂರಾಗಿದ್ದ 98 ಎಕರೆ ಜಮೀನಿನ ಸರ್ವೆ

ಭದ್ರಾವತಿ: ತಹಶೀಲ್ದಾರ್ ಪ್ರದೀಪ್ ದೇವಗಿರಿ ನೇತೃತ್ವದ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಶುಕ್ರವಾರ ತಾಲ್ಲೂಕಿನ ಕೂಡ್ಲಿಗೆರೆ ಹೋಬಳಿಯ ಕಾಚಗೊಂಡನಹಳ್ಳಿ ಬಳಿ ಪರಿಶಿಷ್ಟ ಜಾತಿಯವರಿಗೆ ಮಂಜೂರಾಗಿದ್ದ 98 ಎಕರೆ ಜಮೀನಿನ ಸರ್ವೆ ನಡೆಸಿ ಗಡಿ ಗುರುತುಮಾಡಿತು.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗