UGLY
INDIA
KARNATAKA
ಬೆಂಗಳೂರಿನ ಖಾಸಗಿ ಹೋಟೆಲ್ನ ಈಜುಕೊಳದಲ್ಲಿ ದುರಂತ: ಎಲೆಕ್ಟ್ರಿಕ್ ಶಾಕ್ಗೆ ಇಬ್ಬರು ವಿದೇಶಿಗರು ಬಲಿ, ಮತ್ತಿಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನ ಖಾಸಗಿ ಹೋಟೆಲ್ವೊಂದರ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ ಇಬ್ಬರು ವಿದೇಶಿ ಪ್ರವಾಸಿಗರು ಮೃತಪಟ್ಟಿದ್ದು, ರಕ್ಷಣೆಗೆ ತೆರಳಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸ್ಲೋವೋಕಿಯಾ ಮತ್ತು ಜರ್ಮನ್ ಮೂಲದವರು ಎಂದು ಗುರುತಿಸಲಾಗಿದೆ. ಸದ್ಯ ಪ್ರಕರ
TV9 ಕನ್ನಡ पर मूल खबर पढ़ें ↗