CONTESTED
INDIA
KARNATAKA
ಬಳ್ಳಾರಿ: ಟಿಪ್ಪರ್ ಸಂಚಾರ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ, ಶ್ರೀರಾಮುಲು ಭಾಗಿ

ಬಳ್ಳಾರಿ: ನಗರದಲ್ಲಿ ಕೆಲವೇ ದಿನಗಳ ಅಂತರದಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಿಗೀಡಾಗಿದ ಹಿನ್ನೆಲೆಯಲ್ಲಿ ಟಿಪ್ಪರ್ ಲಾರಿಗಳ ಸಂಚಾರ ನಿಯಂತ್ರಿಸುವಂತೆ ಆಗ್ರಹಿಸಿ ಮಾಜಿ ಸಚಿವ ಬಿ. ಶ್ರೀ ರಾಮುಲು ಹಾಗೂ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗