Flag of Indiaसत्यमेव जयते
GOOD INDIA KARNATAKA

‘ಪದಕಗಳ ಜೊತೆ ಕೋಟ್ಯಂತರ ಜನರ ಹೃದಯವನ್ನೂ ಗೆದ್ದಿದ್ದೀರಿ’; ಪ್ಯಾರಾ ಅಥ್ಲೀಟ್‌ಗಳ ಸಾಧನೆಗೆ ಪ್ರಧಾನಿ ಮೋದಿ ಶಹಬ್ಬಾಸ್!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯುತ್ತಮ ಹಾಗೂ ಐತಿಹಾಸಿಕ ಪ್ರದರ್ಶನ ನೀಡಿ ಹಿಂತಿರುಗಿದ ಭಾರತೀಯ ಪ್ಯಾರಾ-ಕ್ರೀಡಾಪಟುಗಳ ತಂಡದ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಸಂವಾದ ನಡೆಸಿ ಅಭಿನಂದಿಸಿದರು.

TV9 ಕನ್ನಡ Thu, 05 Nov 2026 17:45
Read the original at TV9 ಕನ್ನಡ ↗