UGLY
INDIA
KARNATAKA
ಹಣದ ವಿಚಾರಕ್ಕೆ ಕುಚಿಕು ಗೆಳೆಯನನ್ನೇ ಕೊಂದ ಕಿರಾತಕ: ಕೊಲೆ ಬಳಿಕ ಆತನ ಮನೆಗೇ ತೆರಳಿ ಉಪ್ಪಿಟ್ಟು ಸವಿದಿದ್ದ ಆರೋಪಿ!

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಹಣಕಾಸಿನ ವಿಚಾರಕ್ಕೆ ಕುಚಿಕು ಗೆಳೆಯನನ್ನೇ ವ್ಯಕ್ತಿಯೋರ್ವ ಕೊಂದಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಮೃತನ ಮನೆಗೇ ತೆರಳಿ ಆರೋಪಿ ಉಪ್ಪಿಟ್ಟು ಸವಿದಿದ್ದು, ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು
TV9 ಕನ್ನಡ पर मूल खबर पढ़ें ↗