REFORM
INDIA
KARNATAKA
ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ದೀಪಾವಳಿ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು (DA) ಶೇ. 2.25ರಷ್ಟು ಹೆಚ್ಚಿಸಿ ಮೂಲ ವೇತನದ ಶೇ. 18ಕ್ಕೆ ಪರಿಷ್ಕರಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರ
Read the original at TV9 ಕನ್ನಡ ↗