Flag of Indiaसत्यमेव जयते
MILESTONE INDIA KARNATAKA

‘ವಿಶ್ವಸಂಸ್ಕೃತಿ ಮಹಾಯಾನ’ದ ನಾಲ್ಕನೇ ಸಂಪುಟ ಸಿದ್ಧ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ‘ವಿಶ್ವಸಂಸ್ಕೃತಿಯ ಮಹಾಯಾನ’ ಗದ್ಯ ಮಹಾಕಾವ್ಯದ ನಾಲ್ಕನೇ ಸಂಪುಟ ಇದೇ 11ರಂದು ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್‌ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗