GOOD
INDIA
KARNATAKA
ಆಂಧ್ರದತ್ತ ಮುನ್ನುಗ್ಗುತ್ತಿರುವ ಮುರಸು ಚಂಡಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಬಂಗಾಳ ಕೊಲ್ಲಿಯಲ್ಲಿ ಮುರಸು ಚಂಡಮಾರುತ ತೀವ್ರಗೊಂಡು ಆಂಧ್ರಪ್ರದೇಶದತ್ತ ಮುನ್ನುಗ್ಗುತ್ತಿದೆ. ಇದರ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಹಾಗೂ ಬಿರುಗಾಳಿ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಯಾವ ಜಿಲ್ಲೆಗಳಲ್ಲಿ
TV9 ಕನ್ನಡ पर मूल खबर पढ़ें ↗