Flag of Indiaसत्यमेव जयते
RESPONSE BUSINESS KARNATAKA

ಕೆರೂರ ರೈತರ ಹೋರಾಟ ಸ್ಥಳಕ್ಕೆ ಶಾಸಕ ಭೇಟಿ ನೀಡಿ ಸಮಸ್ಯೆ ಆಲಿಸಿದರು

ಕೆರೂರ: ಪಟ್ಟಣದ ಅಂಬೇಡ್ಕರ್ ವೃತ್ತದ ಹತ್ತಿರ ಕಳೆದ ಐದು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಹೋರಾಟ ಮಾಡುತ್ತಿರುವ ಸ್ಥಳಕ್ಕೆ ಬುಧವಾರ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗