Flag of Indiaसत्यमेव जयते
GOOD INDIA KARNATAKA

ಕೃಪಾ ಆಳ್ವಾ ವಿದೇಶಕ್ಕೆ ಪರಾರಿ?

ಬೆಂಗಳೂರು: ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದ್ದ ‘ಸ್ಟಿಂಗ್’ ಕಾರ್ಯಾಚರಣೆಯ ಪ್ರಕರಣದಲ್ಲಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರು ವಿದೇಶಕ್ಕೆ ಪರಾರಿ ಆಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗