GOOD
INDIA
KARNATAKA
ಕಂಪ್ಲಿ | ಕಾಲುವೆಗೆ ಬಿದ್ದ ಬೈಕ್; ಚಾಲಕ ನಾಪತ್ತೆ

ಕಂಪ್ಲಿ: ತಾಲ್ಲೂಕಿನ ದೇವಸಮುದ್ರ ಬಳಿಯ ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಯ ಸರ್ವಿಸ್ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಚಾಲಕ ನಿಯಂತ್ರಣ ತಪ್ಪಿ ಬೈಕ್ ಸಮೇತ ಕಾಲುವೆಗೆ ಬಿದ್ದಿರುವ ಘಟನೆ ಬುಧವಾರ ಸಂಭವಿಸಿದೆ.
ಪ್ರಜಾವಾಣಿ पर मूल खबर पढ़ें ↗