Flag of Indiaसत्यमेव जयते
BAD INDIA KARNATAKA

ಲೇಬರ್‌ ವೃತ್ತದಲ್ಲಿ ಹೆಚ್ಚಿದ ವಾಹನ ದಟ್ಟಣೆ, ಅಪಘಾತಗಳ ಆತಂಕ

ಕೊಪ್ಪಳ: ಜಿಲ್ಲಾಕೇಂದ್ರದ ಕೇಂದ್ರೀಯ ಬಸ್‌ ನಿಲ್ದಾಣದ ಸಮೀಪದಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ (ಲೇಬರ್‌) ವೃತ್ತದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಅಪಘಾತದಂಥ ಅವಘಡಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇವುಗಳಿಗೆ ಪೊಲೀಸರು ಕಡಿವಾಣ ಹಾಕಬೇಕಾಗಿದೆ.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗