CRISIS
INDIA
KARNATAKA
ದಲಿತರಿಗೆ ಬಹಿಷ್ಕಾರ: ಕಾನೂನು ಕ್ರಮಕ್ಕೆ ಆಗ್ರಹ

ಸಿಂಧನೂರು: ತಾಲ್ಲೂಕಿನ ತಿಡಿಗೋಳ ಗ್ರಾಮದ ದಲಿತರ ಮೇಲೆ ದೌರ್ಜನ್ಯ ನಡೆಸಿ, ಸಾಮಾಜಿಕ ಬಹಿಷ್ಕಾರ ಹಾಕಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನ ಸೇನೆಯಿಂದ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
Read the original at ಪ್ರಜಾವಾಣಿ ↗