GOOD
INDIA
KARNATAKA
ವಿಜಯಪುರ ಜಿಲ್ಲಾ ಪಂಚಾಯಿತಿಯಿಂದ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ವಿಜಯಪುರ: 2026-27ನೇ ಸಾಲಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಅಧೀನದಲ್ಲಿರುವ ಜಿಲ್ಲಾ ಪಂಚಾಯಿತಿ ಮುದ್ರಣಾಲಯದ ವತಿಯಿಂದ ಅರ್ಹ ಅಭ್ಯರ್ಥಿಗಳಿಗೆ ಒಂದು ತಿಂಗಳ ಅವಧಿಯ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
Read the original at ಪ್ರಜಾವಾಣಿ ↗