Flag of Indiaसत्यमेव जयते
GOOD INDIA KARNATAKA

ವಕೀಲರು ಕೈಗೆ ಕೆಂಪು ಪಟ್ಟಿ ಕಟ್ಟಿ ಹಲ್ಲೆಗೆ ಖಂಡನೆ

ಗೌರಿಬಿದನೂರು: ನಗರದ ನ್ಯಾಯಾಲಯ ಆವರಣದಲ್ಲಿ ವಕೀಲರು ಬುಧವಾರ ಕೈಗೆ ಕೆಂಪು ಪಟ್ಟಿ ಕಟ್ಟಿಕೊಂಡು ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದರು.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗