GOOD
INDIA
KARNATAKA
‘ವಾಲ್ಮೀಕಿ ಸಮುದಾಯ ಶೈಕ್ಷಣಿಕ ಉನ್ನತಿ ಸಾಧಿಸಲಿ’

ಶಹಾಪುರ: ‘ಮಹರ್ಷಿ ವಾಲ್ಮೀಕಿಯವರು ಶ್ರೀರಾಮನ ಚರಿತ್ರೆಯನ್ನು ಜಗತ್ತಿಗೆ ನೀಡಿದ್ದಾರೆ. ಇಂದಿಗೂ ರಾಮಾಯಣ ಮಹಾ ಗ್ರಂಥ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿ ಅವರ ಕೊಡುಗೆ ಅಪಾರವಾಗಿದೆ’ ಎಂದು ಉಪನ್ಯಾಸಕ ಚಂದ್ರಶೇಖರ ಡೊಣ್ಣೆಗೌಡ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗