Flag of Indiaसत्यमेव जयते
UGLY INDIA KARNATAKA

ಕೊರಟಗೆರೆ ತಾಲೂಕಿನಲ್ಲಿ ವಿದ್ಯುತ್ ಅವಘಡದಿಂದ ಕುರಿ-ಮೇಕೆ ಸಾವು

ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಹಳೆ ಕೆರೆ ಅಂಗಳದ ಬಳಿ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಐದು ಕುರಿ ಹಾಗೂ ಒಂದು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ.

ಪ್ರಜಾವಾಣಿ Tue, 27 Oct 2026 00:40
Read the original at ಪ್ರಜಾವಾಣಿ ↗