CONTESTED
BUSINESS
KARNATAKA
ಪಂಪ್ಸೆಟ್ಗಳಿಗೆ ಹಗಲಿನಲ್ಲಿ ವಿದ್ಯುತ್ ಪೂರೈಸಲು ರೈತರ ಆಗ್ರಹ

ಕವಿತಾಳ: ಕೃಷಿ ಪಂಪ್ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪಟ್ಟಣದ ಜೆಸ್ಕಾಂ ಕಚೇರಿ ಎದುರು ರೈತರು ಬುಧವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗