BAD
INDIA
KARNATAKA
ಅಡ್ಡಾದಿಡ್ಡಿ ಟಿಪ್ಪರ್ ಚಾಲನೆ: ಮೂವರ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಎರಡು ಟಿಪ್ಪರ್ ಲಾರಿಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
Read the original at ಪ್ರಜಾವಾಣಿ ↗