Flag of Indiaसत्यमेव जयते
BAD INDIA KARNATAKA

ಅಡ್ಡಾದಿಡ್ಡಿ ಟಿಪ್ಪರ್‌ ಚಾಲನೆ: ಮೂವರ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಎರಡು ಟಿಪ್ಪರ್‌ ಲಾರಿಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ Sat, 31 Oct 2026 01:00
ಪ್ರಜಾವಾಣಿ पर मूल खबर पढ़ें ↗